Tuesday 28 October 2014

ನಮ್ಮ ಪ್ರತಿಭೆಗಳು

ಮಂಜೇಶ್ವರ ಉಪ-ಜಿಲ್ಲಾ ವಿದ್ಯಾರಂಗ  ಸಾಹಿತ್ಯೋತ್ಸವದಲ್ಲಿ ಮಿಂಚಿದ ಪ್ರತಿಭೆಗಳು
  ಕುಮಾರಿ ನೇತ್ರಾವತಿ 10ನೇ ತರಗತಿ ಪ್ರೌಢಶಾಲಾ ವಿಭಾಗದ ಕಥಾ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.ಇವಳು ಶ್ರೀ ಅಶೋಕ ಹಾಗೂ ಶ್ರೀಮತಿ ಭಾರತಿ ದಂಪತಿಗಳ ಸುಪುತ್ರಿ.

ಕುಮಾರಿ ಪಲ್ಲವಿ ಪ್ರಭು 8 ನೇ ತರಗತಿ ಪ್ರೌಢಶಾಲಾ ವಿಭಾಗದ ಕಾವ್ಯ ಮಂಜರಿಯಲ್ಲಿ  ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.ಇವಳು ಶ್ರೀ ಪಾಂಡುರಂಗ ಪ್ರಭು ಹಾಗೂ ಶ್ರೀಮತಿ ಅನುಸೂಯ ಪ್ರಭು ದಂಪತಿಗಳ ಸುಪುತ್ರಿ.

 ಮಾಸ್ಟರ್ ಜಿತೇಶ್ 7ನೇ ತರಗತಿ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರ ರಚನೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ಇವನು ಶ್ರೀ ಪುರುಷೋತ್ತಮ ಹಾಗೂ ಶ್ರೀಮತಿ ಚಂದ್ರಾವತಿ ದಂಪತಿಗಳ ಸುಪುತ್ರ.
 
16-10-2014 ರಂದು ಮತ್ತು 17-10-2014 ರಂದು ಸಂತ ಜೋಸೆಫ್ ಕಳಿಯೂರಿನಲ್ಲಿ ನಡೆದ  ವೃತ್ತಿ ಕರಕುಶಲ ಮೇಳಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಯಾದ ಮಾಸ್ಟರ್ ಮೊಹಮ್ಮದ್ ಅಫ್ರಾನ್ ಎಸ್ 6 ನೇ ತರಗತಿ ಕೊಡೆ ತಯಾರಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ದಿ. ಶ್ರೀ ಸೈಯದ್ ಅಸ್ರಾಫ್ ಹಾಗೂ ಶ್ರೀಮತಿ ಕದೀಜ ದಂಪತಿಗಳ ಪುತ್ರ ಎಸ್ . . ಟಿ ಪ್ರೌಢಶಾಲೆಯ ವಿದ್ಯಾರ್ಥಿ

No comments:

Post a Comment

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.