Wednesday 29 October 2014

ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ


ಸ್ಥಳೀಯ ಎಸ್. . ಟಿ ಪ್ರೌಢ ಶಾಲೆಯ ಸ್ಕೌಟ್ ಮತ್ತು ಗೈ಼ಡ್ ವಿದ್ಯಾರ್ಥಿಗಳಿಂದ ಮಂಜೇಶ್ವರದ ಸರಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷರಾದ ಮುಮ್ತಾಝ್ ಶಮೀರಾ, ಮಂಜೇಶ್ವರ ಗ್ರಾಮ ಪಂಚಾಯತು ಅಧ್ಯಕ್ಷೆ ಮುಶ್ರತ್ ಜಹಾನ್, ಮಂಜೇಶ್ವರದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು , ಗೈಡ್ ಸಂಚಾಲಕಿ ಸುಖನ್ಯಾ .ಕೆ.ಟಿ ಟೀಚರ್,ಶಿಕ್ಷಕ ಲಕ್ಷ್ಮಿದಾಸ್ ಪ್ರಭು ಹಾಗೂ ಎಸ್ ಆರ್.ಜಿ ಸಂಚಾಲಕರಾದ ಕಿರಣ್ ಕುಮಾರ್ ಉಪಸ್ಥಿತರಿದ್ದರು
 

No comments:

Post a Comment

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.