Wednesday, 19 November 2014

ಮಂಜೇಶ್ವರ ಉಪ ಜಿಲ್ಲಾ ಕ್ರೀಡೋತ್ಸವದಲ್ಲಿ ಮಿಂಚಿದ ಪ್ರತಿಭೆ


ತಾರೀಕು 06-11-2014ರಂದು ಜರುಗಿದ ಮಂಜೇಶ್ವರ ಉಪ ಜಿಲ್ಲಾ ಕ್ರೀಡೋತ್ಸವದಲ್ಲಿ ನಮ್ಮ ಶಾಲೆಯ ಮಾಸ್ಟರ್ ಸೆಕೀರ್ ಎಂ.ಎ ಯು 3000ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾನೆ.ಆಟದ ಮೈದಾನದಲ್ಲಿ ಪ್ರಶಸ್ತಿಯನ್ನು ಗಳಿಸುವ ದೃಶ್ಯ

No comments:

Post a Comment

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.