"ವಿಶ್ವ
ಏಡ್ಸ ದಿನಾಚರಣೆ"ಯ
ಅಂಗವಾಗಿ ಜನರಲ್ಲಿ ಜಾಗೃತಿಯನ್ನು
ಮೂಡಿಸಲು ಮಂಜೇಶ್ವರ ಸರಕಾರಿ
ಆಸ್ಪತ್ರೆಯ ಸಹಯೋಗದೊಂದಿಗೆ ಇಂದು
ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ನಮ್ಮ
ಶಾಲಾ ಪ್ರಬಂಧಕರಾದ ಶ್ರೀ ದಿನೇಶ್
ಶೆಣೈಯವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ
ಮುಖ್ಯೋಪಾಧ್ಯಾಯಿನಿಯವರಾದ
ಶ್ರೀಮತಿ ಮನೋರಮಾ ಕಿಣಿ,
ಮಂಜೇಶ್ವರ
ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು
ಹಾಗೂ ಮತ್ತಿತರರು
ಉಪಸ್ಥಿತರಿದ್ದರು.
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ತಾರೀಕು 26-6-2018 ರಂದು SAT ಶಾಲೆಯ ಲ್ಲಿ ಮಾದಕವಸ್ತು ವಿರೋಧಿ ದಿನವನ್ನು ಆಚರಿಸಲಾಯಿತು. ಶಾಲಾ ಅಸ್ಸಂಬ್ಲಿ ಯಲ್ಲಿ ಮಾದಕವಸ್ತುಗಳ ವಿರುದ್ಧ ವಿದ್ಯಾರ್ಥಿ...
-
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
No comments:
Post a Comment