Thursday, 26 June 2014

ವಿಶ್ವ ಪರಿಸರ ದಿನಾಚರಣೆ


 ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಎಸ.ಎ.ಟಿ ಪ್ರೌಢ ಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಮೆರವೆಣಿಗೆಯ ಮೂಲಕ ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿಯನ್ನು ಮೂಡಿಸಿದರು.

ಮಾದಕ ವಸ್ತು ವಿರೋಧಿ ದಿನಾಚರಣೆ


Wednesday, 25 June 2014

ಪ್ರವೇಶೋತ್ಸವ 2014-2015
ಮಂಜೇಶ್ವರ ಪಂಚಾಯತ್ ಮಟ್ಟದ ಶಾಲಾ ಪ್ರವೇಶೋತ್ಸವ ೨. . ೨೦೧೪ ಸೋಮವಾರ ಎಸ್. ಎ.  ಟಿ ಶಾಲೆಯಲ್ಲಿ ಯಶಸ್ವಿಯಾಗಿ ಜರಗಿತು. ಬೆಳಗ್ಗೆ ೧೦ ಗಂಟೆಗೆ ಸರಿಯಾಗಿ ಶಾಲಾ ಆಸೆಂಬ್ಲಿ ಸೇರಲಾಯಿತು. ಅದರಲ್ಲಿ ಸರಕಾರ ನೀಡಿದಂತಹ ಪ್ರತಿಜ್ಞೆಯನ್ನು ಭೋದಿಸಲಾಯಿತು.

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.