"ವಿಶ್ವ
ಏಡ್ಸ ದಿನಾಚರಣೆ"ಯ
ಅಂಗವಾಗಿ ಜನರಲ್ಲಿ ಜಾಗೃತಿಯನ್ನು
ಮೂಡಿಸಲು ಮಂಜೇಶ್ವರ ಸರಕಾರಿ
ಆಸ್ಪತ್ರೆಯ ಸಹಯೋಗದೊಂದಿಗೆ ಇಂದು
ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ನಮ್ಮ
ಶಾಲಾ ಪ್ರಬಂಧಕರಾದ ಶ್ರೀ ದಿನೇಶ್
ಶೆಣೈಯವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ
ಮುಖ್ಯೋಪಾಧ್ಯಾಯಿನಿಯವರಾದ
ಶ್ರೀಮತಿ ಮನೋರಮಾ ಕಿಣಿ,
ಮಂಜೇಶ್ವರ
ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು
ಹಾಗೂ ಮತ್ತಿತರರು
ಉಪಸ್ಥಿತರಿದ್ದರು.
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಎಸ್ . ಎ . ಟಿ ಶಾಲೆಯಲ್ಲಿ ಓಣಂ ಹಬ್ಬದ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಪುಕ್ಕಳಂವನ್ನು ರಚಿಸಿ ಓಣಂ ಹಬ್ಬದ ಸಂಬ್ರಮವನ್ನು ಆಚರಿಸಲಾಯಿತು . View all Get...
-
ವಿಶ್ವ ಮಾದಕ ವಸ್ತು ವಿರೋಧಿ ದಿನ SAT ಅನಂತವಿದ್ಯಾ ಸಭಾಂಗಣದಲ್ಲಿ excise ಆಫೀಸರ್ ರಾಮ ಅವರ ನೇತೃತ್ವ ದಲ್ಲಿ ಸೆಮಿನಾರ್ ನಡೆಸಲಾಯಿತು .ಶಾಲಾ ಮುಖ್ಯೋಪಾಧ್ಯಾಯಿ...
-
ಶಿಕ್ಷಕರ ದಿನ - ಗುರುವಂದನಾ ಕಾಯ೯ಕ್ರಮ ಎಸ್ . ಎ . ಟಿ ಶಾಲೆಯಲ್ಲಿ ಶಿಕ್ಷಕ ದಿನಾಚರಣೆಯನ್ನು ಗುರುವಂದನಾ ಕಾಯ೯ಕ್ರಮದೊಂದಿಗೆ ಜರಗಿಸಲಾಯಿತು . ನಿವ...
No comments:
Post a Comment