ತಾರೀಕು 26-6-2018 ರಂದು SAT ಶಾಲೆಯ ಲ್ಲಿ ಮಾದಕವಸ್ತು ವಿರೋಧಿ ದಿನವನ್ನು ಆಚರಿಸಲಾಯಿತು. ಶಾಲಾ ಅಸ್ಸಂಬ್ಲಿ ಯಲ್ಲಿ ಮಾದಕವಸ್ತುಗಳ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಜ್ಞೆಯನ್ನು ಎಸ್ ಆರ್ ಜಿ ಸ0ಚಾಲಕ ಗಣೇಶ್ ಪ್ರಸಾದ್ ಬೋಧಿಸಿದರು. ಮುಖ್ಯೋಪಾಧ್ಯಾಯರಾದ ಶ್ರೀ ಮುರಳೀಕೃಷ್ಣ ಮಾದಕವಸ್ತುಗಳ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.ಮಳೆಗಾಲದ ದಿನಗಳಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ಎಚ್ಚರಿಕೆಗಳ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಕೂಡ ಅವರು ಬೋಧಿಸಿದರು.ಶಾಲಾ ದೈಹಿಕ ಶಿಕ್ಷಕ ಶ್ಯಾಮ್ ಕೃಷ್ಣ ಪ್ರಕಾಶ್ ಕಾರ್ಯ ಕ್ರಮ ನಿರೂಪಿಸಿದರು.
Saturday, 7 July 2018
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಎಸ.ಎ.ಟಿ ಪ್ರೌಢ ಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಮೆರವೆಣಿಗೆಯ ಮೂಲಕ ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿಯನ್ನು...
-
ಎಸ್ . ಎ . ಟಿ ಶಾಲೆಯಲ್ಲಿ ಓಣಂ ಹಬ್ಬದ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಪುಕ್ಕಳಂವನ್ನು ರಚಿಸಿ ಓಣಂ ಹಬ್ಬದ ಸಂಬ್ರಮವನ್ನು ಆಚರಿಸಲಾಯಿತು . View all Get...
-
hello English ಉದ್ಘಾಟನಾ ಸಮಾರಂಭ ಎಲ್ಲಾ ಅಧ್ಯಾಪಕ ಬಂಧು ಭಗಿನಿಯರಿಗೂ ಸ್ವಾಗತ...🙏🙏🙏

No comments:
Post a Comment